Homeಕರ್ನಾಟಕಸಿದ್ದರಾಮಯ್ಯ ಬೆನ್ನಲ್ಲೆ KPCC ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್‌ ರಾಜಿನಾಮೆ..

ಸಿದ್ದರಾಮಯ್ಯ ಬೆನ್ನಲ್ಲೆ KPCC ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್‌ ರಾಜಿನಾಮೆ..

- Advertisement -
- Advertisement -

ಇಂದು ಪ್ರಕಟಗೊಂಡ ಉಪಚುನಾವಣೆಯ ಫಲಿತಾಂಶ ಬಿಜೆಪಿ ಪಾಳೆಯಕ್ಕೆ ಭರ್ಜರಿ ಸಂಭ್ರಮ ತಂದರೆ ಕಾಂಗ್ರೆಸ್‌ ಪಾಲಿಗೆ ಒಂದು ರೀತಿಯ ಮರಣಶಾಸನವಾದಂತಿದೆ. ಸೋಲಿನ ಹೊಣೆಹೊತ್ತು ಸಿಎಲ್‌ಪಿ ಮತ್ತು ವಿಪಕ್ಷ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ರಾಜಿನಾಮೇ ನೀಡಿದ ಬೆನ್ನಲ್ಲೆ KPCC ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್‌ ಸಹ ರಾಜಿನಾಮೆ ಘೋಷಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು ಸೋಲಿನ ಹೊಣೆಹೊತ್ತು, ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವ ತೀರ್ಮಾನಕ್ಕೆ ಬಂದಿದ್ದೇನೆ ಎಂದಿದ್ದಾರೆ.

ಒಟ್ಟಿನಲ್ಲಿ ಸಾಲು ಸಾಲು ರಾಜಿನಾಮೆಗಳು ಕಾಂಗ್ರೆಸ್ ಪಕ್ಷದಲ್ಲಿ ಸಂಭವಿಸುತ್ತಿದ್ದು ಇದು ಎಲ್ಲಿಗೆ ಹೋಗಿ ಮುಟ್ಟುತ್ತದೆ ಕಾದು ನೋಡಬೇಕಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...