‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಶನಿವಾರ (ಏ.4) ಸುದೀರ್ಘ ಪೋಸ್ಟ್ ಹಾಕಿರುವ ನಾರಾಯಣಗೌಡರು, “ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ. ಇದೇ ಅಧಿಕಪ್ರಸಂಗವನ್ನು ಮುಂದುವರೆಸಿದರೆ ರಾಜ್ಯಪಾಲರೇ, ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ ಎಂದು ನಾವು … Continue reading ‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ