ಕುದುರೆಮುಖದ ಜಾಗವನ್ನು ಅರಣ್ಯ ಇಲಾಖೆಗೆ ಕೊಡುವುದಕ್ಕೆ ವಿರೋಧ: ಪರಿಸರ ಹೋರಾಟಗಾರ ಕಲ್ಕುಳಿ ವಿಠಲ್ ಹೆಗಡೆಯವರ ಎಚ್ಚರಿಕೆ

ಹಿರಿಯ ಪರಿಸರ ಹೋರಾಟಗಾರ ಕಲ್ಕುಳಿ ವಿಠಲ್ ಹೆಗಡೆಯವರು, ಬಳ್ಳಾರಿಯ ಸಂಡೂರು ತಾಲ್ಲೂಕಿನ ದೇವದಾರಿ ಕಬ್ಬಿಣದ ಅದಿರು ಗಣಿಗಾರಿಕೆಯ ಅರಣ್ಯ ಗುತ್ತಿಗೆಗಾಗಿ ಕುದುರೆಮುಖ ಐರನ್ ಓರ್ ಕಂಪನಿ ನಿಯಮಿತ (KIOCL) ಮುಂದಿಟ್ಟಿರುವ ಪ್ರಸ್ತಾವನೆಯನ್ನು ತೀವ್ರವಾಗಿ ವಿರೋಧಿಸಿದ್ದಾರೆ. ದೇವದಾರಿ ಗಣಿ ದಕ್ಕಿಸಿಕೊಳ್ಳಲು, KIOCL ಈ ಹಿಂದೆ ಕುದುರೆಮುಖದಲ್ಲಿ ಮಾಡಿದ ನಷ್ಟದ ಪರಿಹಾರವಾಗಿ ತನ್ನ ಮಾಲೀಕತ್ವದ 114.3 ಹೆಕ್ಟೇರ್ ಭೂಮಿ ಮತ್ತು ಅಲ್ಲಿನ ನಿರ್ಮಾಣಗಳನ್ನು ಅರಣ್ಯ ಇಲಾಖೆಗೆ ಬಿಟ್ಟುಕೊಡುವುದಾಗಿ ಹೇಳಿದೆ. ಇದು ಒಂದು ಕಡೆ ಅರಣ್ಯ ಇಲಾಖೆಯ ಬೇಡಿಕೆಗೆ ಮಣಿದಂತೆ ಕಂಡರೂ, … Continue reading ಕುದುರೆಮುಖದ ಜಾಗವನ್ನು ಅರಣ್ಯ ಇಲಾಖೆಗೆ ಕೊಡುವುದಕ್ಕೆ ವಿರೋಧ: ಪರಿಸರ ಹೋರಾಟಗಾರ ಕಲ್ಕುಳಿ ವಿಠಲ್ ಹೆಗಡೆಯವರ ಎಚ್ಚರಿಕೆ