ಲೂಟಿಯಾದ ಶಸ್ತ್ರಾಸ್ತ್ರಗಳನ್ನು ಹಿಂಪಡೆಯುವಂತೆ ಕುಕಿ ಶಾಸಕರ ಒತ್ತಾಯ; ಮಣಿಪುರದಾದ್ಯಂತ ‘ಎಎಫ್‌ಎಸ್‌ಪಿಎ’ ವಿಸ್ತರಣೆಗೆ ಆಗ್ರಹ

“ಲೂಟಿ ಮಾಡಿದ ಶಸ್ತ್ರಾಸ್ತ್ರಗಳನ್ನು ಮರುಪಡೆಯಲು ಇಡೀ ರಾಜ್ಯಕ್ಕೆ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯಿದೆ (ಎಎಫ್‌ಎಸ್‌ಪಿಎ) ವಿಸ್ತರಿಸಬೇಕು” ಎಂದು ರಾಜ್ಯದ ಆಡಳಿತಾರೂಢ ಬಿಜೆಪಿ ನೇತೃತ್ವದ ಮೈತ್ರಿಕೂಟದ ಏಳು ಶಾಸಕರು ಸೇರಿದಂತೆ ಮಣಿಪುರ ವಿಧಾನಸಭೆಯ 10 ಕುಕಿ ಶಾಸಕರು ಒತ್ತಾಯಿಸಿದ್ದಾರೆ. ಹಿಂಸಾಚಾರ ಪೀಡಿತ ಜಿರಿಬಾಮ್ ಸೇರಿದಂತೆ ಮಣಿಪುರದ ಆರು ಪೊಲೀಸ್ ಠಾಣೆ ಪ್ರದೇಶಗಳಲ್ಲಿ ಕೇಂದ್ರವು ನವೆಂಬರ್ 14 ರಂದು ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯಿದೆ (ಎಎಫ್‌ಎಸ್‌ಪಿಎ) ಅನ್ನು ಪುನಃ ಜಾರಿಗೊಳಿಸಿತು. ಕೇಂದ್ರ ಗೃಹ ಸಚಿವಾಲಯವು ಅಲ್ಲಿನ ನಿರಂತರ … Continue reading ಲೂಟಿಯಾದ ಶಸ್ತ್ರಾಸ್ತ್ರಗಳನ್ನು ಹಿಂಪಡೆಯುವಂತೆ ಕುಕಿ ಶಾಸಕರ ಒತ್ತಾಯ; ಮಣಿಪುರದಾದ್ಯಂತ ‘ಎಎಫ್‌ಎಸ್‌ಪಿಎ’ ವಿಸ್ತರಣೆಗೆ ಆಗ್ರಹ