ಠಾಣೆಗೆ ಹಾಜರಾಗಲು ಸಮಯಾವಕಾಶ ಕೋರಿದ ಕುನಾಲ್ ಕಮ್ರಾ; ಮನವಿ ತಿರಸ್ಕರಿಸಿದ ಮುಂಬೈ ಪೊಲೀಸರು

ಇತ್ತೀಚೆಗೆ ವಿವಾದಕ್ಕೆ ಸಿಲುಕಿರುವ ಸ್ಟಾಂಡ್‌ಅಪ್ ಕಾಮಿಡಿಯನ್ ಕುನಾಲ್ ಕಮ್ರಾ ಅವರು ಅಧಿಕಾರಿಗಳ ಮುಂದೆ ಹಾಜರಾಗಲು ಒಂದು ವಾರದ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದ್ದರು. ಆದರೆ, ಅವರ ಮನವಿಯನ್ನು ಮುಂಬೈ ಪೊಲೀಸರು ತಿರಸ್ಕರಿಸಿದ್ದಾರೆ. ಕಮ್ರಾ ಅವರ ವಕೀಲರು ಮುಂಬೈನ ಖಾರ್ ಪೊಲೀಸ್ ಠಾಣೆಗೆ ವೈಯಕ್ತಿಕವಾಗಿ ಮೇಲ್ಮನವಿ ಹಾಗೂ ಉತ್ತರ ಸಲ್ಲಿಸಿದರು. ಆದರೂ, ಪೊಲೀಸರು ಅವರ ವಿನಂತಿಯನ್ನು ತಿರಸ್ಕರಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 35 ರ ಅಡಿಯಲ್ಲಿ ಖಾರ್ ಪೊಲೀಸರು ಇಂದು ಕುನಾಲ್ ಕಮ್ರಾ ಅವರಿಗೆ … Continue reading ಠಾಣೆಗೆ ಹಾಜರಾಗಲು ಸಮಯಾವಕಾಶ ಕೋರಿದ ಕುನಾಲ್ ಕಮ್ರಾ; ಮನವಿ ತಿರಸ್ಕರಿಸಿದ ಮುಂಬೈ ಪೊಲೀಸರು