ತನ್ನ ಕಲಾವಿದರ ಪಟ್ಟಿಯಿಂದ ಕುನಾಲ್‌ ಕಾಮ್ರಾರನ್ನು ಹೊರಗಿಟ್ಟ ಬುಕ್‌ಮೈಶೋ!

ಬುಕ್‌ಮೈಶೊ (BookMyShow) ತನ್ನ ವೇದಿಕೆಗಳಿಂದ ಸ್ಟ್ಯಾಂಡ್‌ ಅಪ್ ಹಾಸ್ಯನಟ ಕುನಾಲ್ ಕಮ್ರಾ ಅವರನ್ನು ಕಲಾವಿದರ ಪಟ್ಟಿಯಿಂದ ಹೊರಗಿಟ್ಟಿದೆ ಎಂದು ಶಿವಸೇನೆ ಕಾರ್ಯಕರ್ತ ರಾಹುಲ್ ಕನಾಲ್ ಶನಿವಾರ ಹೇಳಿದ್ದಾರೆ. ಕುನಾಲ್ ಅವರ ಹೆಸರು ಈಗಾಗಲೆ ಬುಕ್‌ಮೈಶೊನಿಂದ ಕಾಣೆಯಾಗಿದೆ. ಅದಾಗ್ಯೂ, ಈ ಬಗ್ಗೆ ಬುಕ್‌ ಮೈ ಶೊ ತಂಡವು ಯಾವುದೇ ಹೇಳಿಕೆಗಳನ್ನು ನೀಡಲು ಮುಂದಾಗಿಲ್ಲ ಎಂದು ವರದಿಯಾಗಿದೆ. ತನ್ನ ಕಲಾವಿದರ ಪಟ್ಟಿಯಿಂದ ತನ್ನ ಪೋರ್ಟಲ್ ಅನ್ನು ಸ್ವಚ್ಛವಾಗಿಟ್ಟು ಅಂತಹ ಕಲಾವಿದರನ್ನು ಶುದ್ಧ ಮನರಂಜನೆಯ ಪಟ್ಟಿಯಿಂದ ಹೊರಗಿಟ್ಟಿದ್ದಕ್ಕಾಗಿ ಬುಕ್‌ಮೈಶೊ ಸಿಇಒ ಆಶಿಶ್ … Continue reading ತನ್ನ ಕಲಾವಿದರ ಪಟ್ಟಿಯಿಂದ ಕುನಾಲ್‌ ಕಾಮ್ರಾರನ್ನು ಹೊರಗಿಟ್ಟ ಬುಕ್‌ಮೈಶೋ!