ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂದೆ ಕುರಿತು ಹೇಳಿಕೆ; ಕಾಮಿಡಿಯನ್ ಕುನಾಲ್ ಕಮ್ರಾ ಕಾರ್ಯಕ್ರಮ ನೀಡಿದ್ದ ಸ್ಟುಡಿಯೋ ಧ್ವಂಸ

ಸ್ಟಾಂಡ್‌ಅಪ್‌ ಕಾಮಿಡಿಯನ್‌ ಕುನಾಲ್‌ ಕಮ್ರಾ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂದೆ ಅವರ ಕುರಿತು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಶಿವಸೇನೆ (ಶಿಂದೆ ಬಣ) ಕಾರ್ಯಕರ್ತರನ್ನು ಕೆರಳಿಸಿದೆ. ಇತ್ತೀಚೆಗೆ ನಡೆದ ‘ನಯ ಭಾರತ್’ ಎಂಬ ಕಾರ್ಯಕ್ರಮದಲ್ಲಿ ಸಮಕಾಲೀನ ರಾಜಕೀಯದ ಕುರಿತು ಚರ್ಚಿಸುವ ವೇಳೆ, ಶಿವಸೇನೆ ಪಕ್ಷವನ್ನು ವಿಭಜಿಸಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಕ್ಕಾಗಿ ಶಿಂದೆ ಅವರನ್ನು ಕಮ್ರಾ ಪರೋಕ್ಷವಾಗಿ ಟೀಕಿಸಿದ್ದು, ಅವರನ್ನು ‘ದೇಶದ್ರೋಹಿ’ ಎಂದು ಕರೆದಿರುವುದಾಗಿ ಆರೋಪಿಸಲಾಗಿದೆ. ಕಮ್ರಾ ಸ್ವತಃ ಹಂಚಿಕೊಂಡ ವಿಡಿಯೋ ಕ್ಲಿಪ್‌ನಲ್ಲಿ ಅವರು ‘ಥಾಣೆಯ ನಾಯಕ’ … Continue reading ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂದೆ ಕುರಿತು ಹೇಳಿಕೆ; ಕಾಮಿಡಿಯನ್ ಕುನಾಲ್ ಕಮ್ರಾ ಕಾರ್ಯಕ್ರಮ ನೀಡಿದ್ದ ಸ್ಟುಡಿಯೋ ಧ್ವಂಸ