ಕುನಾಲ್ ಕಾರ್ಯಕ್ರಮಕ್ಕೆ ಹಾಜರಾದ ಪ್ರೇಕ್ಷಕರಿಗೆ ನೋಟಿಸ್ ಜಾರಿ ಮಾಡಿದ ಪೊಲೀಸರು!

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಟೀಕಿಸಿದ್ದ ಕುನಾಲ್ ಕಮ್ರಾ ಅವರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರೇಕ್ಷಕರಿಗೆ ಮುಂಬೈ ಪೊಲೀಸರು ನೋಟಿಸ್ ನೀಡಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ಮಂಗಳವಾರ ವರದಿ ಮಾಡಿದೆ. ಅದಾಗ್ಯೂ, ಕಾರ್ಯಕ್ರಮದ ಎಲೆಕ್ಟ್ರಾನಿಕ್ ಪುರಾವೆಗಳು ಲಭ್ಯವಿರುವುದರಿಂದ ಪ್ರಕರಣದಲ್ಲಿ ಪ್ರೇಕ್ಷಕರಿಗೆ ಸಮನ್ಸ್ ನೀಡುವುದು ಕಡ್ಡಾಯವಲ್ಲ ಎಂದು ವಕೀಲ ವೈ.ಪಿ. ಸಿಂಗ್ ಹೇಳಿರುವುದನ್ನು ಪತ್ರಿಕೆ ಉಲ್ಲೇಖಿಸಿದೆ. ಕುನಾಲ್ ಕಾರ್ಯಕ್ರಮಕ್ಕೆ ಮಾರ್ಚ್ 23 ರಂದು ಕುನಾಲ್ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಿಂದಿ ಚಲನಚಿತ್ರವೊಂದರ ವಿಡಂಬನಾತ್ಮಕ ಹಾಡಿನ ಆವೃತ್ತಿಯನ್ನು … Continue reading ಕುನಾಲ್ ಕಾರ್ಯಕ್ರಮಕ್ಕೆ ಹಾಜರಾದ ಪ್ರೇಕ್ಷಕರಿಗೆ ನೋಟಿಸ್ ಜಾರಿ ಮಾಡಿದ ಪೊಲೀಸರು!