ಕರ್ನೂಲ್ ಬಸ್ ದುರಂತ: ಚಾಲಕನ ನಿರ್ಲಕ್ಷ್ಯಕ್ಕೆ ಬಲಿಯಾದ 20 ಜನ

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಶುಕ್ರವಾರ ಬೆಳಗಿನ ಜಾವ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಬೆಂಕಿಗೆ ಆಹುತಿಯಾಗಿ 20 ಜನರು ಸಾವನ್ನಪ್ಪಿದ ಭೀಕರ ರಸ್ತೆ ಅಪಘಾತಕ್ಕೆ ಚಾಲಕನೇ ನಿರ್ಲಕ್ಷ್ಯವೇ ಕಾರಣ ಎಂದು ಮೋಲ್ನೋಟಕ್ಕೆ ಕಂಡುಬಂದಿದೆ. ಶುಕ್ರವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ವಿ ಕಾವೇರಿ ಟ್ರಾವೆಲ್ಸ್‌ಗೆ ಸೇರಿದ 44 ಪ್ರಯಾಣಿಕರಿದ್ದ ಬಸ್, ತೆಲಂಗಾಣದ ಹೈದರಾಬಾದ್‌ನಿಂದ ಕರ್ನಾಟಕದ ಬೆಂಗಳೂರಿಗೆ ಹೋಗುತ್ತಿದ್ದಾಗ ಕರ್ನೂಲ್ ನಗರದ ಹೊರವಲಯದ ಬಳಿ ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್) 44 ರಲ್ಲಿ ಮೋಟಾರ್‌ಸೈಕಲ್‌ಗೆ ಡಿಕ್ಕಿ ಹೊಡೆದು ಈ ಘಟನೆ … Continue reading ಕರ್ನೂಲ್ ಬಸ್ ದುರಂತ: ಚಾಲಕನ ನಿರ್ಲಕ್ಷ್ಯಕ್ಕೆ ಬಲಿಯಾದ 20 ಜನ