ಬಲಪಂಥೀಯರ ಕೆಂಗಣ್ಣಿಗೆ ಗುರಿಯಾದ ‘ಎಲ್2 : ಎಂಪುರಾನ್ ಚಿತ್ರ’; ಹಲವು ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಧಾರ
ಸಂಘ ಪರಿವಾರದ ಕೆಂಗಣ್ಣಿಗೆ ಗುರಿಯಾಗಿರುವ ಮೋಹನ್ ಲಾಲ್ ಅಭಿನಯದ ‘ಎಂಪುರಾನ್’ (L2: Empuraan) ಚಿತ್ರದ ನಿರ್ಮಾಪಕರು ಚಿತ್ರದಲ್ಲಿ ಸ್ವಯಂಪ್ರೇರಿತ ಮಾರ್ಪಾಡುಗಳನ್ನು ಮಾಡಲು ನಿರ್ಧರಿಸಿದ್ದಾರೆ ಎಂದು ತಿರುವನಂತಪುರಂನಲ್ಲಿರುವ ಪ್ರಾದೇಶಿಕ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯ (ಸಿಬಿಎಫ್‌ಸಿ) ಅಧಿಕಾರಿಯೊಬ್ಬರು ತಿಳಿಸಿದ್ದಾಗಿ ವರದಿಯಾಗಿದೆ. “ಸೆನ್ಸಾರ್ ಮಂಡಳಿಯಿಂದ ಈಗಾಗಲೇ ಪ್ರಮಾಣೀಕರಿಸಲ್ಪಟ್ಟ ಚಲನಚಿತ್ರದ ಸ್ವಯಂಪ್ರೇರಿತ ಮಾರ್ಪಾಡುಗಳಿಗೆ ಅವಕಾಶವಿದೆ. ಈ ಸಂಬಂಧ ನಿರ್ಮಾಪಕರು ಈಗಾಗಲೇ ಮಂಡಳಿಯನ್ನು ಸಂಪರ್ಕಿಸಿದ್ದಾರೆ. ಏನೆಲ್ಲ ಮಾರ್ಪಾಡುಗಳನ್ನು ಮಾಡಬೇಕೆಂಬುದು ಅವರ ವಿವೇಚನೆಗೆ ಬಿಟ್ಟದ್ದು. ನಮ್ಮ ಕಾರ್ಯವಿಧಾನದ ಪ್ರಕಾರ, ನಾವು ಸ್ವಯಂಪ್ರೇರಿತ ಮಾರ್ಪಾಡುಗಳಿಗೆ ಅನುಮತಿಸುತ್ತೇವೆ” … Continue reading ಬಲಪಂಥೀಯರ ಕೆಂಗಣ್ಣಿಗೆ ಗುರಿಯಾದ ‘ಎಲ್2 : ಎಂಪುರಾನ್ ಚಿತ್ರ’; ಹಲವು ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಧಾರ
Copy and paste this URL into your WordPress site to embed
Copy and paste this code into your site to embed