‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು ಎಐಸಿಸಿ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಅಧ್ಯಕ್ಷ ಪವನ್ ಖೇರಾ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದ ಆಡಳಿತಾವಧಿಯಲ್ಲಿ ಸರ್ಕಾರದ ರಾಜಕೀಯ ನಿರೂಪಣೆ (Narrative) ಹಾಗೂ ವ್ಯವಸ್ಥೆಯ ಮೇಲಿನ ನಿಯಂತ್ರಣ ಸಂಪೂರ್ಣವಾಗಿ … Continue reading ‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!