ಮಂಗಳೂರು| ಕೋಮು ಶಕ್ತಿಗಳ ನಿಗ್ರಹದ ಕುರಿತು ಗೃಹ ಸಚಿವರ ಹೇಳಿಕೆಯಲ್ಲಿ ವಿಶ್ವಾಸಾರ್ಹತೆಯ ಕೊರತೆ : ಸಿಪಿಎಂ

ಮಂಗಳೂರು: ಕೋಮು ಹಿಂಸಾಚಾರದ ಘಟನೆಗಳ ಹಿನ್ನಲೆಯಲ್ಲಿ ಜಿಲ್ಲೆಗೆ ಭೇಟಿ ನೀಡಿ, ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ತರುವಾಯ ಉಸ್ತುವಾರಿ ಸಚಿವರ ಸಮ್ಮುಖ ಗೃಹ ಸಚಿವ ಜಿ ಪರಮೇಶ್ವರ್ ಕರಾವಳಿ ಜಿಲ್ಲೆಯಲ್ಲಿ ಕೋಮುಶಕ್ತಿಗಳ ನಿಗ್ರಹಕ್ಕೆ ಸರಕಾರ ಕೈಗೊಳ್ಳುವ ಕ್ರಮಗಳ ಕುರಿತು ನೀಡಿರುವ ಹೇಳಿಕೆ ವಿಶ್ವಾಸಾರ್ಹತೆಯ ಕೊರತೆಯನ್ನು ಹೊಂದಿದೆ ಎಂದು ಸಿಪಿಐಎಂ ದ.ಕ. ಜಿಲ್ಲಾ ಸಮಿತಿ ಹೇಳಿದೆ. ನಕ್ಸಲ್ ನಿಗ್ರಹ ದಳದ ಮಾದರಿಯಲ್ಲಿ ‘ಕೋಮುವಾದಿ ವಿರೋಧಿ ಕಾರ್ಯ ಪಡೆ’ ಸ್ಥಾಪಿಸುವ ಕುರಿತು ಜಿ ಪರಮೇಶ್ವರ್ ಹೇಳಿಕೆ ಪ್ರಾಯೋಗಿಕವಾಗಿ ಸಾಧ್ಯಗೊಳ್ಳುವುದು ಕಷ್ಟ … Continue reading ಮಂಗಳೂರು| ಕೋಮು ಶಕ್ತಿಗಳ ನಿಗ್ರಹದ ಕುರಿತು ಗೃಹ ಸಚಿವರ ಹೇಳಿಕೆಯಲ್ಲಿ ವಿಶ್ವಾಸಾರ್ಹತೆಯ ಕೊರತೆ : ಸಿಪಿಎಂ