ಆರೋಗ್ಯ ಸೌಲಭ್ಯಗಳ ಕೊರತೆ: ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಆದಿವಾಸಿ ಮಹಿಳೆ

ಆರೋಗ್ಯ ಸೌಲಭ್ಯಗಳ ಕೊರತೆಯಿಂದ ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ 24 ವರ್ಷದ ಆದಿವಾಸಿ ಮಹಿಳೆಯೊಬ್ಬರು ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ್ದು, ಮಗುವಿನ ಹೊಕ್ಕುಳ ಬಳ್ಳಿಯನ್ನು ಸ್ಥಳೀಯರು ಕಲ್ಲಿನಿಂದ ಕತ್ತರಿಸಿದ್ದಾರೆ ಎಂದು ಹೇಳಲಾಗ್ತಿದೆ. ವರದಿಗಳ ಪ್ರಕಾರ, ಮೇ 25 ಶಾಂತಾಬಾಯಿ ಬರೇಲಾ ಎಂಬ 24 ವರ್ಷದ ಮಹಿಳೆಯ ಹೆರಿಗೆ ದಿನಾಂಕ ಆಗಿತ್ತು. ಆದರೆ, ಮೇ 21ರಂದು ಆಕೆಗೆ ಹೊಟ್ಟೆಯಲ್ಲಿ ತೀವ್ರ ನೋವು ಕಾಣಿಸಿಕೊಂಡಿದೆ. ಈ ವೇಳೆ ಗಂಡ ವಿಶ್ವನಾಥ್ ಆಸ್ಪತ್ರೆಗೆ ಕರೆದೊಯ್ಯಲು ಆಂಬ್ಯುಲೆನ್ಸ್‌ಗೆ ಕರೆ ಮಾಡಿದ್ದಾರೆ. ಸುಮಾರು 30 ನಿಮಿಷ … Continue reading ಆರೋಗ್ಯ ಸೌಲಭ್ಯಗಳ ಕೊರತೆ: ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಆದಿವಾಸಿ ಮಹಿಳೆ