ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ
ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ “ಬಹುಜನ” ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ಅವರು, ತಮ್ಮ ಪಕ್ಷವು ಸಂಸ್ಥೆಗಳಾದ್ಯಂತ ಸಮಾಜದ ಎಲ್ಲಾ ವರ್ಗಗಳಿಗೆ ಸಮಾನ ಭಾಗವಹಿಸುವಿಕೆ ಮತ್ತು ಪ್ರಾತಿನಿಧ್ಯವನ್ನು ಖಚಿತಪಡಿಸಿಕೊಳ್ಳಲು ಬದ್ಧವಾಗಿದೆ ಎಂದು ಹೇಳಿದ್ದಾರೆ. ಸಂಸತ್ ಭವನದ ಸಂಕೀರ್ಣದಲ್ಲಿರುವ ತಮ್ಮ ಕಚೇರಿಯಲ್ಲಿ ನಡೆದ ‘ಜನ ಸಂಸದ್’ ಸಭೆಯಲ್ಲಿ ಗ್ರಾಮೀಣ ಬ್ಯಾಂಕಿನ ಎಸ್‌ಸಿ-ಎಸ್‌ಟಿ ಕಲ್ಯಾಣ ಸಂಘದ … Continue reading ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ
Copy and paste this URL into your WordPress site to embed
Copy and paste this code into your site to embed