ಲಡಾಕ್‌ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಮೇಲೆ ಆರ್ಥಿಕ ಅಕ್ರಮಗಳ ಆರೋಪ

ಲಡಾಖ್‌ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಈಗ ಗಂಭೀರ ಆರ್ಥಿಕ ಅಕ್ರಮಗಳ ಆರೋಪಗಳನ್ನು ಎದುರಿಸುತ್ತಿದ್ದಾರೆ. ಅವರು ಪಡೆದಿರುವ ವಿದೇಶಿ ನಿಧಿಯಲ್ಲಿ ಅಕ್ರಮಗಳ ಕುರಿತು ಹಲವಾರು ವರದಿಗಳು ಹೊರಬಂದಿವೆ. ಅವರ ಎನ್‌ಜಿಒ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಗಮನಾರ್ಹ ವ್ಯತ್ಯಾಸಗಳು ಕಂಡುಬಂದಿವೆ ಎಂದು ತನಿಖಾ ಸಂಸ್ಥೆಗಳು ಆರೋಪಿಸಿವೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಸೋನಮ್ ವಾಂಗ್‌ಚುಕ್ ಅವರು ಸಾಮೂಹಿಕ ಚಳವಳಿಯ ಸೋಗಿನಲ್ಲಿ, ಕಾನೂನನ್ನು ಉಲ್ಲಂಘಿಸಿದ್ದಲ್ಲದೆ, ವೈಯಕ್ತಿಕ ಲಾಭಕ್ಕಾಗಿ ವಿದೇಶಿ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಸೋನಮ್ ವಾಂಗ್‌ಚುಕ್ ಅವರು … Continue reading ಲಡಾಕ್‌ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಮೇಲೆ ಆರ್ಥಿಕ ಅಕ್ರಮಗಳ ಆರೋಪ