ಲಡಾಖ್ ರಾಜ್ಯ ಸ್ಥಾನಮಾನ ವಿವಾದ: ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್
ಲಡಾಖ್‌ಗೆ ರಾಜ್ಯ ಸ್ಥಾನಮಾನ ಮತ್ತು ಆರನೇ ಶೆಡ್ಯೂಲ್ ವಿಸ್ತರಣೆಗಾಗಿ ನಡೆಯುತ್ತಿರುವ ಚಳವಳಿಯು ಇಂದು ಹಿಂಸೆಗೆ ತಿರುಗಿತು. ಈ ಸಂಬಂಧ ಪರಿಸರ ಹೋರಾಟಗಾರ ಸೋನಂ ವಾಂಗ್‌ಚುಕ್ ಅವರು ಬುಧವಾರ ತಮ್ಮ 15 ದಿನಗಳ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದರು. ಬಿಜೆಪಿ ಕಚೇರಿ ಮತ್ತು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, ನೂರಾರು ಜನರು ಬೀದಿಗಿಳಿದು ಪ್ರತಿಭಟಿಸಿದರು. ವಾಂಗ್‌ಚುಕ್ ಅವರು ತಮ್ಮ X ಖಾತೆಯಲ್ಲಿ ವೀಡಿಯೊ ಸಂದೇಶವೊಂದನ್ನು ಹಂಚಿಕೊಂಡು, ಯುವಕರಿಗೆ ಶಾಂತಿಯಿಂದ ಇರಲು ಮನವಿ ಮಾಡಿದ್ದಾರೆ ಮತ್ತು ಹಿಂಸೆಯನ್ನು ನಿಲ್ಲಿಸುವಂತೆ ಕೇಳಿಕೊಂಡಿದ್ದಾರೆ. “ಲಡಾಖ್‌ನ … Continue reading ಲಡಾಖ್ ರಾಜ್ಯ ಸ್ಥಾನಮಾನ ವಿವಾದ: ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್
Copy and paste this URL into your WordPress site to embed
Copy and paste this code into your site to embed