ಲಡ್ಕಿ ಬಹಿನ್ ಯೋಜನೆಯ ಫಲಾನುಭವಿ 8 ಲಕ್ಷ ಮಹಿಳೆಯರಿಗೆ 1500 ರಿಂದ 500 ಗೆ ಕಡಿತಗೊಳಿಸಿದ ಮಹಾರಾಷ್ಟ್ರ ಸರ್ಕಾರ

ಮಹಾರಾಷ್ಟ್ರ ಸರ್ಕಾರವು ತನ್ನ ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್ ಯೋಜನೆಯಡಿಯಲ್ಲಿ ನೀಡುವ ಮಾಸಿಕ ಪಾವತಿಯನ್ನು 8 ಲಕ್ಷ ಮಹಿಳೆಯರಿಗೆ 1,500 ರೂ.ಗಳಿಂದ 500 ರೂ.ಗಳಿಗೆ ಕಡಿತಗೊಳಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಅನುದಾನ ಕಡಿತಗೊಂಡ ಮಹಿಳೆಯರುವ ನಮೋ ಶೇತ್ಕರಿ ಮಹಾಸನ್ಮಾನ್ ನಿಧಿ ಯೋಜನೆಯಡಿಯಲ್ಲಿ ತಿಂಗಳಿಗೆ 1,000 ರೂ.ಗಳನ್ನು ಪಡೆಯುತ್ತಿರುವವರಾಗಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಲಡ್ಕಿ ಬಹಿನ್ ಯೋಜನೆಯ ನಿಯಮಗಳ ಅಡಿಯಲ್ಲಿ, ಸರ್ಕಾರ ನೀಡುವ ಒಟ್ಟು ಮಾಸಿಕ ಪ್ರಯೋಜನದಲ್ಲಿ 1,500 ರೂ.ಗಳನ್ನು ಮೀರದಿದ್ದರೆ ಮಾತ್ರ ಫಲಾನುಭವಿಗಳು … Continue reading ಲಡ್ಕಿ ಬಹಿನ್ ಯೋಜನೆಯ ಫಲಾನುಭವಿ 8 ಲಕ್ಷ ಮಹಿಳೆಯರಿಗೆ 1500 ರಿಂದ 500 ಗೆ ಕಡಿತಗೊಳಿಸಿದ ಮಹಾರಾಷ್ಟ್ರ ಸರ್ಕಾರ