ಭಾರತ ಬಿಟ್ಟು 16 ವರ್ಷಗಳ ಬಳಿಕ ಬ್ರಿಟಿಷ್ ಪೌರತ್ವ ಪಡೆದ ಲಲಿತ್ ಮೋದಿ: ‘ಗಾಡ್ ಸೇವ್ ದಿ ಕಿಂಗ್’ ಎಂದು ಘೋಷಣೆ!

ಭಾರತದಲ್ಲಿ ಅಕ್ರಮ ಹಣ ವರ್ಗಾವಣೆ, ಹಣಕಾಸು ಅವ್ಯವಹಾರಗಳು ಮತ್ತು ಐಪಿಎಲ್ ಸಂಬಂಧಿತ ಆರೋಪಗಳಡಿ ಜಾರಿ ನಿರ್ದೇಶನಾಲಯ (ED) ಸೇರಿದಂತೆ ತನಿಖಾ ಸಂಸ್ಥೆಗಳಿಗೆ ಬೇಕಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಮಾಜಿ ಅಧ್ಯಕ್ಷ ಲಲಿತ್ ಮೋದಿ, ತಾವು ಅಧಿಕೃತವಾಗಿ ಬ್ರಿಟಿಷ್ ಪೌರತ್ವವನ್ನು ಪಡೆದುಕೊಂಡಿರುವುದಾಗಿ ಘೋಷಿಸಿದ್ದಾರೆ. ಭಾರತ ತೊರೆದು ಬರೋಬ್ಬರಿ 16 ವರ್ಷಗಳ ಬಳಿಕ ಈ ಬೆಳವಣಿಗೆ ನಡೆದಿದೆ. ಬ್ರಿಟನ್ ದೊರೆ ಕಿಂಗ್ ಚಾರ್ಲ್ಸ್-III ಅವರ ಜನ್ಮದಿನವಾದ ಶನಿವಾರ (ನವೆಂಬರ್ 14, 2026) ಪ್ರತಿಷ್ಠಿತ ಆಕ್ಸ್‌ಫರ್ಡ್ ಯೂನಿಯನ್‌ನಲ್ಲಿ ಭಾಷಣ ಮಾಡಿದ … Continue reading ಭಾರತ ಬಿಟ್ಟು 16 ವರ್ಷಗಳ ಬಳಿಕ ಬ್ರಿಟಿಷ್ ಪೌರತ್ವ ಪಡೆದ ಲಲಿತ್ ಮೋದಿ: ‘ಗಾಡ್ ಸೇವ್ ದಿ ಕಿಂಗ್’ ಎಂದು ಘೋಷಣೆ!