ಹಿರಿಯ ಪುತ್ರ ತೇಜ್ ಪ್ರತಾಪ್‌ನನ್ನು ಪಕ್ಷ-ಕುಟುಂಬದಿಂದ ಹೊರಹಾಕಿದ ಲಾಲು ಯಾದವ್

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಸಂಸ್ಥಾಪಕ ಲಾಲು ಪ್ರಸಾದ್ ಯಾದವ್ ಭಾನುವಾರ ತಮ್ಮ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಹೊರಹಾಕಿದ್ದಾರೆ. ತೇಜ್ ಪ್ರತಾಪ್ ಯಾದವ್ ಅವರ ‘ಬೇಜವಾಬ್ದಾರಿಯುತ ನಡವಳಿಕೆ’ ಜತೆಗೆ, ಕುಟುಂಬದ ಮೌಲ್ಯಗಳು ಮತ್ತು ಸಾರ್ವಜನಿಕ ಸಭ್ಯತೆಯಿಂದ ವಿಚಲಿತರಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ತೇಜ್ ಪ್ರತಾಪ್ ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ ಒಂದು ದಿನದ ನಂತರ ಈ ಬೆಳವಣಿಗೆ ಸಂಭವಿಸಿದೆ. ಅನುಷ್ಕಾ ಯಾದವ್ ಅವರೊಂದಿಗಿನ ಅವರ ದೀರ್ಘಕಾಲದ ಸಂಬಂಧದ … Continue reading ಹಿರಿಯ ಪುತ್ರ ತೇಜ್ ಪ್ರತಾಪ್‌ನನ್ನು ಪಕ್ಷ-ಕುಟುಂಬದಿಂದ ಹೊರಹಾಕಿದ ಲಾಲು ಯಾದವ್