ಕುಮಾರಸ್ವಾಮಿ ವಿರುದ್ಧದ ಭೂ ಒತ್ತುವರಿ ಆರೋಪ | ಆರೋಪಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಸತ್ಯ ಹೊರಬರಲಿದೆ; ಹೈಕೋರ್ಟ್ ಕಿಡಿ

ರಾಮನಗರ ಜಿಲ್ಲೆ ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನು ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಯಾರ ಅನುಮತಿ ಪಡೆದು ವಿಶೇಷ ತನಿಖಾ ದಳ (ಎಸ್‌ಐಟಿ) ರಚಿಸಿದೆ ಎಂದು ಹೈಕೋರ್ಟ್ ಕೆಂಡಾಮಂಡಲವಾಗಿದ್ದು, “ಪ್ರಕರಣದ ಎಲ್ಲಾ ಆರೋಪಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ಆದೇಶಿಸಿದರೆ ಸತ್ಯ ಹೊರ ಬರಲಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ. ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ, ಅವರ ಸಂಬಂಧಿ, ಮಾಜಿ ಶಾಸಕ ಡಿ.ಸಿ ತಮ್ಮಣ್ಣ ಹಾಗೂ ಮತ್ತಿರರ ವಿರುದ್ದದ ಭೂ … Continue reading ಕುಮಾರಸ್ವಾಮಿ ವಿರುದ್ಧದ ಭೂ ಒತ್ತುವರಿ ಆರೋಪ | ಆರೋಪಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಸತ್ಯ ಹೊರಬರಲಿದೆ; ಹೈಕೋರ್ಟ್ ಕಿಡಿ