ಹೆಚ್‌ಡಿಕೆ ವಿರುದ್ಧದ ಭೂ ಒತ್ತುವರಿ ಆರೋಪ | ಫೆ.21ರ ಒಳಗೆ ವರದಿ ಸಲ್ಲಿಕೆ : ಸಚಿವ ಕೃಷ್ಣ ಬೈರೇಗೌಡ

ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರ ಕುಟುಂಬ ರಾಮನಗರ ಜಿಲ್ಲೆಯ ಕೇತಗಾನಹಳ್ಳಿಯಲ್ಲಿ ಸರ್ಕಾರಿ ಭೂಮಿ ಕಬಳಿಕೆ ಮಾಡಿರುವ ಆರೋಪದ ಕುರಿತು ತನಿಖೆಗೆ ಹೈಕೋರ್ಟ್ ಆದೇಶದಂತೆ ಉನ್ನತ ಅಧಿಕಾರಿಗಳ ತಂಡ ರಚಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. ಗುರುವಾರ (ಜ.30) ಸುದ್ದಿಗಾರರ ಜೊತೆ ಮಾತನಾಡಿರುವ ಅವರು, “ತನಿಖೆ ನಡೆಸಿ ವರದಿ ಸಲ್ಲಿಸಲು ಮೂರು ತಿಂಗಳ ಸಮಯವಕಾಶ ನೀಡುವಂತೆ ನಾವು ಕೋರಿದ್ದೆವು. ಆದರೆ, ಹೈಕೋರ್ಟ್ ಸಮಯ ಕೊಟ್ಟಿಲ್ಲ. ಹಾಗಾಗಿ, ತ್ವರಿತವಾಗಿ ತನಿಖೆ ಪೂರ್ಣಗೊಳಿಸಿ ಫೆಬ್ರವರಿ 21ರ … Continue reading ಹೆಚ್‌ಡಿಕೆ ವಿರುದ್ಧದ ಭೂ ಒತ್ತುವರಿ ಆರೋಪ | ಫೆ.21ರ ಒಳಗೆ ವರದಿ ಸಲ್ಲಿಕೆ : ಸಚಿವ ಕೃಷ್ಣ ಬೈರೇಗೌಡ