ಹೆಚ್‌ಡಿ ಕುಮಾರಸ್ವಾಮಿ ಭೂ ಒತ್ತುವರಿ: ಅಧಿಕಾರಿಗಳಿಂದ ತೆರವು ಕಾರ್ಯಾಚರಣೆ

ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಮತ್ತು ಅವರ ಕುಟುಂಬದವರು ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಒತ್ತುವರಿ ಮಾಡಿರುವ ಸರ್ಕಾರಿ ಜಮೀನಿನ ತೆರವು ಕಾರ್ಯಾಚರಣೆ ಮಂಗಳವಾರ (ಮಾ.18) ಆರಂಭಗೊಂಡಿದೆ. ಕಂದಾಯ ಇಲಾಖೆ ಅಧಿಕಾರಿಗಳು ಪೊಲೀಸ್ ಬಂದೋಬಸ್ತ್‌ನಲ್ಲಿ ಒತ್ತುವರಿ ತೆರವು ಪ್ರಾಂಭಿಸಿದ್ದು, ಕುಮಾರಸ್ವಾಮಿ ಅವರು ಒತ್ತುವರಿ ಮಾಡಿರುವ 5 ಎಕರೆ 25 ಗುಂಟೆ ಸೇರಿದಂತೆ ಒತ್ತುವರಿಯಾಗಿರುವ ಅರ್ಧದಷ್ಟು ಜಾಗದಲ್ಲಿ ಮಂಗಳವಾರ ಗುಂಡಿ ತೋಡಿ ಕಲ್ಲುಗಳನ್ನು ನೆಟ್ಟು , ಬಣ್ಣದಿಂದ ಗೆರೆ ಎಳೆದಿದ್ದಾರೆ. ಉಳಿದ ಜಾಗದ ಕಾರ್ಯಾಚರಣೆ ಬುಧವಾರ ಮುಂದುವರಿಯಲಿದೆ … Continue reading ಹೆಚ್‌ಡಿ ಕುಮಾರಸ್ವಾಮಿ ಭೂ ಒತ್ತುವರಿ: ಅಧಿಕಾರಿಗಳಿಂದ ತೆರವು ಕಾರ್ಯಾಚರಣೆ