ಸ್ಥಳೀಯ ಬುಡಕಟ್ಟು ಸಮುದಾಯದ ಭೂಮಿ ವಶಕ್ಕೆ ಯತ್ನ | ನಿತ್ಯಾನಂದನ ಕೈಲಾಸದ ಸದಸ್ಯರನ್ನು ಗಡೀಪಾರು ಮಾಡಿದ ಬೊಲಿವಿಯಾ

ಸ್ಥಳೀಯ ಬುಡಕಟ್ಟು ಸಮುದಾಯಗಳಿಗೆ ಸೇರಿದ ಭೂಮಿಯನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸಿದ ಆರೋಪದ ಮೇಲೆ ವಿವಾದಾತ್ಮಕ ಧಾರ್ಮಿಕ ಗುರು ನಿತ್ಯಾನಂದ ಸ್ಥಾಪಿಸಿದ ಕಾಲ್ಪನಿಕ ದೇಶವಾದ ಕೈಲಾಸದ 20 ಸದಸ್ಯರನ್ನು ಬೊಲಿವಿಯಾ ಮಂಗಳವಾರ ಗಡೀಪಾರು ಮಾಡಿದೆ ಎಂದು ವರದಿಯಾಗಿದೆ. ನಿತ್ಯಾನಂದ ವಿರುದ್ಧ ಭಾರತದಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ದೇಶದಿಂದ ಪರಾರಿಯಾಗಿದ್ದಾರೆ. ಸ್ಥಳೀಯ ಬುಡಕಟ್ಟು ಸಮುದಾಯದ “ಈ ಗುಂಪಿಗೆ ಸೇರಿದ ಜನರ ಕಡ್ಡಾಯ ನಿರ್ಗಮನವನ್ನು ಜಾರಿಗೆ ತರಲಾಗಿದೆ. ಅವರು ಇನ್ನು ಮುಂದೆ ನಮ್ಮ ರಾಷ್ಟ್ರೀಯ ಪ್ರದೇಶದಲ್ಲಿ ಇರುವಂತಿಲ್ಲ” ಎಂದು ಬೊಲಿವಿಯಾದ ವಲಸೆ ನಿರ್ದೇಶಕಿ … Continue reading ಸ್ಥಳೀಯ ಬುಡಕಟ್ಟು ಸಮುದಾಯದ ಭೂಮಿ ವಶಕ್ಕೆ ಯತ್ನ | ನಿತ್ಯಾನಂದನ ಕೈಲಾಸದ ಸದಸ್ಯರನ್ನು ಗಡೀಪಾರು ಮಾಡಿದ ಬೊಲಿವಿಯಾ