ಬಳ್ಳಾರಿ | ಪ್ರಭಾವ, ಗೂಂಡಾಗಿರಿ ಮೂಲಕ ಬಡ ಜನರ ಭೂ ಕಬಳಿಕೆ : ಬುಡಾ ಮಾಜಿ ಅಧ್ಯಕ್ಷನ ವಿರುದ್ಧ ಗಂಭೀರ ಆರೋಪ

ಬಳ್ಳಾರಿ ನಗರಕ್ಕೆ ಹೊಂದಿಕೊಂಡಿರುವ ಕೌಲ್‌ ಬಜಾರಿನ ದಾನಪ್ಪಬೀದಿ ಮತ್ತು ಬಂಡಿಹಟ್ಟಿ ಏರಿಯಾಗಳ ಬಡ ಜನರಿಗೆ ಇನಾಂ ರದ್ದತಿಯ ಬಳಿಕ ನೀಡಲಾಗಿದ್ದ ಭೂಮಿಯನ್ನು ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರ (ಬುಡಾ) ದ ಮಾಜಿ ಅಧ್ಯಕ್ಷ ಎನ್‌. ಪ್ರತಾಪ್‌ ರೆಡ್ಡಿ ಪ್ರಭಾವ ಬಳಸಿ, ಬೆದರಿಕೆ ಹಾಕಿ ಕಿತ್ತುಕೊಂಡಿರುವ ಆರೋಪ ಕೇಳಿ ಬಂದಿದೆ. ಶುಕ್ರವಾರ (ಡಿ.26) ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ, ಪ್ರತಾಪ್ ರೆಡ್ಡಿ ವಿರುದ್ದ ಗಂಭೀರ ಆರೋಪಗಳನ್ನು ಮಾಡಿದೆ. 1970ರ ದಶಕದಲ್ಲಿ … Continue reading ಬಳ್ಳಾರಿ | ಪ್ರಭಾವ, ಗೂಂಡಾಗಿರಿ ಮೂಲಕ ಬಡ ಜನರ ಭೂ ಕಬಳಿಕೆ : ಬುಡಾ ಮಾಜಿ ಅಧ್ಯಕ್ಷನ ವಿರುದ್ಧ ಗಂಭೀರ ಆರೋಪ