ಹೆಚ್‌ಡಿ ಕುಮಾರಸ್ವಾಮಿ ವಿರುದ್ಧದ ಭೂ ಕಬಳಿಕೆ ಆರೋಪ : ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವ ಎಚ್ಚರಿಕೆ ನೀಡಿದ ಹೈಕೋರ್ಟ್‌

ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಮತ್ತಿತರರ ವಿರುದ್ಧದ ಸರ್ಕಾರಿ ಜಮೀನು ಕಬಳಿಕೆ ಆರೋಪ ಪ್ರಕರಣದಲ್ಲಿ ಏನೂ ಕ್ರಮ ಜರುಗಿಸದ ಅಧಿಕಾರಿಗಳನ್ನು ಹೈಕೋರ್ಟ್ ಬುಧವಾರ (ಜ.29) ತೀವ್ರ ತರಾಟೆಗೆ ತೆಗೆದುಕೊಂಡಿದೆ. ರಾಮನಗರ ಜಿಲ್ಲೆಯ ಕೇತಗಾನಹಳ್ಳಿಯಲ್ಲಿ ಸರ್ಕಾರಿ ಭೂಮಿ ಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ವಿಸ್ತೃತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತರು ಆದೇಶ ಮಾಡಿರುವುದನ್ನು ಜಾರಿ ಮಾಡಲು ಹೈಕೋರ್ಟ್‌ ಆದೇಶಿಸಿತ್ತು. ಇದನ್ನು ಜಾರಿ ಮಾಡಲು ವಿಫಲವಾಗಿರುವ ರಾಜ್ಯ ಸರ್ಕಾರದ ನಡೆ ಪ್ರಶ್ನಿಸಿ ಎಸ್‌.ಆರ್‌ ಹಿರೇಮಠ ನೇತೃತ್ವದ ಸಮಾಜ ಪರಿವರ್ತನಾ ಸಮುದಾಯ … Continue reading ಹೆಚ್‌ಡಿ ಕುಮಾರಸ್ವಾಮಿ ವಿರುದ್ಧದ ಭೂ ಕಬಳಿಕೆ ಆರೋಪ : ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವ ಎಚ್ಚರಿಕೆ ನೀಡಿದ ಹೈಕೋರ್ಟ್‌