ಕರ್ನಾಟಕಕ್ಕೆ ಸಂಚರಿಸುವ ಬಸ್‌ಗಳಲ್ಲಿ ಪೊಲೀಸ್‌ ನಿಯೋಜನೆಗೆ ಮುಂದಾದ ಮಹಾರಾಷ್ಟ್ರ

ಬೆಳಗಾವಿಯಲ್ಲಿ ಮರಾಠಿ ಭಾಷಿಕರಿಂದ ಕರ್ನಾಟಕ ಸಾರಿಗೆ ಬಸ್‌ ನಿರ್ವಾಹಕನ ಮೇಲೆ ಹಲ್ಲೆ ನಡೆದ ಬಳಿಕ ಮಹಾರಾಷ್ಟ್ರ ಮತ್ತು ಕರ್ನಾಟಕದ ನಡವಿನ ಭಾಷಾ ವಿವಾದ ಉಲ್ಬಣಗೊಂಡಿದ್ದು, ಉಭಯ ರಾಜ್ಯಗಳ ವಾಹನಗಳ ಮೇಲೆ ದಾಳಿ ನಡೆಯುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್, ತಮ್ಮ ಸಿಬ್ಬಂದಿ ಮೇಲೆ ನಡೆದ ದಾಳಿಯ ನಂತರ ನೆರೆಯ ಕರ್ನಾಟಕಕ್ಕೆ ಹೋಗುವ ರಾಜ್ಯ ಸಾರಿಗೆ ಬಸ್‌ಗಳಲ್ಲಿ ಭದ್ರತಾ ಮಾರ್ಷಲ್‌ಗಳು ಅಥವಾ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲು ಯೋಚಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಮಹಾರಾಷ್ಟ್ರ ಗೃಹ … Continue reading ಕರ್ನಾಟಕಕ್ಕೆ ಸಂಚರಿಸುವ ಬಸ್‌ಗಳಲ್ಲಿ ಪೊಲೀಸ್‌ ನಿಯೋಜನೆಗೆ ಮುಂದಾದ ಮಹಾರಾಷ್ಟ್ರ