Homeಕರ್ನಾಟಕಎಸ್.ಎಂ ಕೃಷ್ಣರ ಅಳಿಯ ಸಿದ್ಧಾರ್ಥರವರ ಮನದಾಳದ ಮುಖ್ಯ ಮಾತುಗಳು

ಎಸ್.ಎಂ ಕೃಷ್ಣರ ಅಳಿಯ ಸಿದ್ಧಾರ್ಥರವರ ಮನದಾಳದ ಮುಖ್ಯ ಮಾತುಗಳು

ಇಶಾನ್ ಮತ್ತು ಅಮೃತಾಗೆ ನಿಮ್ಮ ಸಲಹೆ - ನಿಮ್ಮ ಕನಸಿನ ಬೆನ್ನು ಹತ್ತಿ, ಸಕಾರಾತ್ಮಕವಾಗಿ ಯೋಚಿಸಿ, ಕಠಿಣ ಶ್ರಮ ಪಡಿ, ಜೀವನದಲ್ಲಿ ರಿಸ್ಕ್ ತೆಗೆದುಕೊಳ್ಳಿ, ಇಲ್ಲದಿದ್ದರೆ ಯಾವ ಪ್ರತಿಫಲವೂ ಸಿಗುವುದಿಲ್ಲ.

- Advertisement -
- Advertisement -

ಔಧ್ಯಮಿಕ ಸೋಲು ಮತ್ತು ಒತ್ತಡಗಳ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡ ಎಸ್.ಎಂ ಕೃಷ್ಣರ ಅಳಿಯ, ಕಾಫಿ ಡೇ ಸ್ಥಾಪಕ ಸಿದ್ಧಾರ್ಥರವರ ಮನದಾಳದ ಮುಖ್ಯ ಮಾತುಗಳು ಇಲ್ಲಿವೆ..

ನನ್ನ ಯಶಸ್ಸಿಗೆ ಕಾರಣ – ನನ್ನ ತಂದೆ

ನಾನು ಸದಾ ಚಿರಋಣಿಯಾಗಿರುವದು – ಮಹೇಂದ್ರಭಾಯಿ

ನಾನು ಅತ್ಯಂತ ರಿಲ್ಯಾಕ್ಸ್ ಆಗಿರುವುದು – ಚಿಕ್ಕಮಗಳೂರಿನ ನಮ್ಮ ಪೂರ್ವಜರ ಮನೆಯಲ್ಲಿ, ಕಾಫಿ ಪ್ಲ್ಯಾಂಟೇಷನ್‍ನಲ್ಲಿ ಸುತ್ತಾಡುವಾಗ

ಅತ್ಯಂತ ಶಾಂತಿಯುತ ಸಮಯ – ಕಲ್ಕತ್ತಾದ ರಾಮಕೃಷ್ಣ ಆಶ್ರಮದಲ್ಲಿ

ಅತ್ಯಂತ ದುಃಖದ ದಿನ – 2007 ಡಿಸೆಂಬರ್ 31, ಕೊಲ್ಕತ್ತಾದ ಒಂದು ಕೆಫೆ ಕಾಫಿ ಡೇ ಅಲ್ಲಿ ಗ್ರಾಹಕರಿಗೆ ಸರ್ವ್ ಮಾಡಿದಾಗ

ಅತ್ಯಂತ ಪ್ರಮುಖ ನಿರ್ಧಾರ – ಕಾಫಿ ಡೆ ಬ್ರ್ಯಾಂಡ್ ಸೃಷ್ಟಿಸುವುದು

ನಿದ್ರೆ ಕಳೆದುಕೊಂಡ ದಿನಗಳು – ಸ್ಟಾರ್‍ಬಕ್ಸ್ ಭಾರತಕ್ಕೆ ಬರುತ್ತಿರುವಾಗ

ಅತ್ಯಂತ ದೊಡ್ಡ ಸಂತೃಪ್ತಿಯ ವಿಷಯ – 43,000 ಜನರಿಗೆ ಉದ್ಯೋಗ ನೀಡಿದ್ದು

ನನ್ನ ಈಗಿನ ಕನಸು – ವಿಶ್ವದ ಮೂರು ಅತ್ಯಂತ ದೊಡ್ಡ ಕಾಫಿ ಬ್ರ್ಯಾಂಡ್‍ಗಳಲ್ಲಿ ಒಂದು ಎಂತಾಗುವುದು

ಇಶಾನ್ ಮತ್ತು ಅಮೃತಾಗೆ ನಿಮ್ಮ ಸಲಹೆ – ನಿಮ್ಮ ಕನಸಿನ ಬೆನ್ನು ಹತ್ತಿ, ಸಕಾರಾತ್ಮಕವಾಗಿ ಯೋಚಿಸಿ, ಕಠಿಣ ಶ್ರಮ ಪಡಿ, ಜೀವನದಲ್ಲಿ ರಿಸ್ಕ್ ತೆಗೆದುಕೊಳ್ಳಿ, ಇಲ್ಲದಿದ್ದರೆ ಯಾವ ಪ್ರತಿಫಲವೂ ಸಿಗುವುದಿಲ್ಲ.

ಪರಮಸುಖ – ಅಮ್ಮ ಮಾಡಿದ ಮಲೆನಾಡಿನ ಊಟ, ಅಂಡಮಾನ್‍ನಲ್ಲಿ ಹ್ಯಾವ್‍ಲಾಕ್, ಕ್ಯಾಪಚಿನೊ

(ಸಿದ್ಧಾರ್ಥ್ ರವರು ನೀಡಿದ ಸಂದರ್ಶನದಿಂದ ತೆಗೆದುಕೊಳ್ಳಲಾಗಿದೆ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...