Latest Update: ಕದನ ವಿರಾಮಕ್ಕೆ ಒಪ್ಪಿಕೊಂಡ ಇರಾನ್-ಇಸ್ರೇಲ್; ವರದಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಸ್ತಾಪಿಸಿದ್ದ ಕದನ ವಿರಾಮವನ್ನು ಇಸ್ರೇಲ್ ಮತ್ತು ಇರಾನ್ ಒಪ್ಪಿಕೊಂಡಿವೆ ಎಂದು ಇತ್ತೀಚಿನ ವರದಿಗಳು ಹೇಳಿವೆ. ಟ್ರಂಪ್ ಅವರ ಕದನ ವಿರಾಮ ಪ್ರಸ್ತಾವವನ್ನು ಇಸ್ರೇಲ್ ಒಪ್ಪಿಕೊಂಡಿದೆ ಎಂದು ಅಲ್ಲಿನ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮಂಗಳವಾರ ಬೆಳಿಗ್ಗೆ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದಕ್ಕೂ ಮುನ್ನ, ಇರಾನ್‌ನಲ್ಲಿ ಕದನ ವಿರಾಮ ಪ್ರಾರಂಭಗೊಂಡಿದೆ ಎಂಬುವುದಾಗಿ ಅಲ್ಲಿನ ಟಿವಿ ಮಾಧ್ಯಮಗಳು ವರದಿ ಮಾಡಿವೆ ಎಂದು ಅಲ್‌-ಜಝೀರಾ ಸುದ್ದಿ ಸಂಸ್ಥೆ ತಿಳಿಸಿದೆ. ಟ್ರಂಪ್ ಅವರ ಸಮನ್ವಯದೊಂದಿಗೆ ಇಸ್ರೇಲ್ ಇರಾನ್‌ನೊಂದಿಗೆ ದ್ವಿಪಕ್ಷೀಯ ಮಾತುಕತೆಗೆ … Continue reading Latest Update: ಕದನ ವಿರಾಮಕ್ಕೆ ಒಪ್ಪಿಕೊಂಡ ಇರಾನ್-ಇಸ್ರೇಲ್; ವರದಿ