ಜೈಲಿನಿಂದಲೇ ಲಾರೆನ್ಸ್ ಬಿಷ್ಣೋಯಿ ಸಂದರ್ಶನ : 7 ಮಂದಿ ಪಂಜಾಬ್ ಪೊಲೀಸರ ಅಮಾನತು

ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯಿ ಜೈಲಿನಲ್ಲಿರುವಾಗಲೇ ಸಂದರ್ಶನ ನಡೆಸಲು ಅವಕಾಶ ಮಾಡಿಕೊಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಪೊಲೀಸ್‌ನ ಏಳು ಸಿಬ್ಬಂದಿಯನ್ನು ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ ಎಂದು ವರದಿಯಾಗಿದೆ. ವಿಶೇಷ ಪೊಲೀಸ್ ಮಹಾನಿರ್ದೇಶಕ (ಮಾನವ ಹಕ್ಕುಗಳು) ನೇತೃತ್ವದ ವಿಶೇಷ ತನಿಖಾ ತಂಡ (ಎಸ್‌ಐಟಿ), ಬಿಷ್ಣೋಯ್ ಮೊಹಾಲಿಯ ಖರಾರ್‌ನಲ್ಲಿ ಪಂಜಾಬ್ ಪೊಲೀಸರ ವಶದಲ್ಲಿದ್ದಾಗ ಒಂದು ಸಂದರ್ಶನ ಮತ್ತು ರಾಜಸ್ಥಾನದ ಜೈಲಿನಲ್ಲಿ ಮತ್ತೊಂದು ಸಂದರ್ಶನ ನಡೆದಿದೆ ಎಂದು ಪಂಪತ್ತೆ ಹಚ್ಚಿದೆ. ಎಸ್‌ಐಟಿ ತನಿಖೆ ಅನುಸರಿಸಿ ಎಸ್ಪಿ ಗುರ್ಷರ್ ಸಿಂಗ್ ಸಂಧು, ಡಿಎಸ್ಪಿ ಸಮ್ಮರ್ … Continue reading ಜೈಲಿನಿಂದಲೇ ಲಾರೆನ್ಸ್ ಬಿಷ್ಣೋಯಿ ಸಂದರ್ಶನ : 7 ಮಂದಿ ಪಂಜಾಬ್ ಪೊಲೀಸರ ಅಮಾನತು