ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು ನೀಡಬೇಕು ಎಂದು ನೋಯ್ಡಾ ಸೆಕ್ಟರ್ 126 ಪೊಲೀಸ್ ಠಾಣೆಗೆ ಸೂಚಿಸಿದೆ. ನೋಯ್ಡಾ ಪೊಲೀಸರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಇದು ಸಿಸಿಟಿವಿ ದೃಶ್ಯಾವಳಿಗಳನ್ನು ನಿರ್ಬಂಧಿಸಿದ ಪ್ರಕರಣವಾಗಿದೆ ಎಂದು ಹೇಳಿದೆ. ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿಗಳು ಕಾರ್ಯನಿರ್ವಹಿಸದಂತೆ ನೋಡಿಕೊಳ್ಳುವ ದೊಡ್ಡ ಸಮಸ್ಯೆ ಇದೆ ಎಂಬುದನ್ನು … Continue reading ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್