ವಕೀಲೆ ಆತ್ಮಹತ್ಯೆ ಪ್ರಕರಣ:  ಡಿವೈಎಸ್ಪಿ ಕನಕಲಕ್ಷ್ಮಿ ಬಂಧನ

ಬೆಂಗಳೂರು: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್​ಪಿ ಕನಕಲಕ್ಷ್ಮೀ ಬಂಧನವಾಗಿದೆ. ಕರ್ನಾಟಕ ಭೋವಿ ನಿಗಮ ಹಗರಣದ ತನಿಖೆ ಎದುರಿಸಿದಾಗ ಪೊಲೀಸ್ ಅಧಿಕಾರಿ ವಿವಸ್ತ್ರಗೊಳಿಸಿ ವಿಚಾರಣೆ ನಡೆಸಿದ್ದಲ್ಲದೆ, 25 ಲಕ್ಷ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು ಎಂದು ಮಹಿಳಾ ವಕೀಲೆ ಜೀವಾ 13 ಪುಟಗಳ ಡೆತ್​ನೋಟ್​ ಬರೆದಿಟ್ಟು 2024 ನವೆಂಬರ್ 22ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಈ ಪ್ರಕರಣ ಸಂಬಂಧ ಎಸ್​ಐಟಿ ಅಧಿಕಾರಿಗಳು ಕನಕಲಕ್ಷ್ಮಿ ಅವರನ್ನು ಬಂಧಿಸಿದ್ದಾರೆ. ಈ ಸಂಬಂಧ ಸಿಐಡಿ ಡಿವೈಎಸ್ ಪಿ ಕನಕಲಕ್ಷ್ಮಿ ವಿರುದ್ಧ … Continue reading ವಕೀಲೆ ಆತ್ಮಹತ್ಯೆ ಪ್ರಕರಣ:  ಡಿವೈಎಸ್ಪಿ ಕನಕಲಕ್ಷ್ಮಿ ಬಂಧನ