ಸಿಜೆಐ ಗವಾಯಿ ಮೇಲೆ ಶೂ ಎಸೆಯಲು ಪ್ರಯತ್ನ! ‘ಸನಾತನ ಧರ್ಮದ ಅವಮಾನ ಸಹಿಸುವುದಿಲ್ಲ’ ಎಂದು ಕಿರುಚಾಡಿದ ವಕೀಲ

ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರ ನಡೆಯುತ್ತಿದ್ದ ವಿಚಾರಣೆ ಸಮಯದಲ್ಲಿ ವಕೀಲರೊಬ್ಬರು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನಿಸಿದ ನಾಟಕೀಯ ದೃಶ್ಯ ನಡೆಯಿತು. ಆರೋಪಿಯನ್ನು ನ್ಯಾಯಾಲಯದ ಕೊಠಡಿಯಿಂದ ಹೊರಗೆ ಕರೆದೊಯ್ಯುತ್ತಿದ್ದಾಗ, ‘ಭಾರತ ಸನಾತನ ಧರ್ಮದ ಅವಮಾನವನ್ನು ಸಹಿಸುವುದಿಲ್ಲ’ ಎಂದು ಕಿರುಚಾಡಿದ್ದಾನೆ. ಮಧ್ಯಪ್ರದೇಶದಲ್ಲಿ ಹಾನಿಗೊಳಗಾದ ವಿಷ್ಣು ವಿಗ್ರಹದ ಪುನಃಸ್ಥಾಪನೆಗೆ ಸಂಬಂಧಿಸಿದ ಅರ್ಜಿಯನ್ನು ಆಲಿಸುವಾಗ ಮುಖ್ಯ ನ್ಯಾಯಮೂರ್ತಿಗಳು ‘ದೇವರನ್ನೇ ಕೇಳಿ’ ಎಂಬ ಹೇಳಿಕೆ ನೀಡಿದ ಕೆಲವೇ ವಾರಗಳ ನಂತರ ವಕೀಲನಿಂದ ಇಂದು ಕೃತ್ಯ ನಡೆದಿದೆ. ಆರೋಪಿಯನ್ನು … Continue reading ಸಿಜೆಐ ಗವಾಯಿ ಮೇಲೆ ಶೂ ಎಸೆಯಲು ಪ್ರಯತ್ನ! ‘ಸನಾತನ ಧರ್ಮದ ಅವಮಾನ ಸಹಿಸುವುದಿಲ್ಲ’ ಎಂದು ಕಿರುಚಾಡಿದ ವಕೀಲ