Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು ಉತ್ತರ ಕೊರಿಯಾ ಬೆಂಬಲಿತ ಲಾಝರಸ್ ಗ್ರೂಪ್‌ಗೆ ಸಂಬಂಧಿಸಿದ ಮಾಲ್‌ವೇರ್ ಅನ್ನು ಒಳಗೊಂಡಿದ್ದರೆ, ಇತ್ತೀಚಿನ 2026ರ ಭದ್ರತಾ ಉಲ್ಲಂಘನೆಯು ವರ್ಲ್ಡ್ ಲೀಕ್ಸ್ ಎಂಬ ರಾನ್ಸಮ್‌ವೇರ್ ಗುಂಪಿನ ಮೇಲೆ ಕೇಂದ್ರೀಕೃತವಾಗಿದೆ. ಈ ಗುಂಪು ಸಾವಿರಾರು ಸೂಕ್ಷ್ಮ ಯೋಜನಾ ದಾಖಲೆಗಳನ್ನು ಸೋರಿಕೆ ಮಾಡಿರುವುದಾಗಿ ಪ್ರತಿಪಾದಿಸಿದೆ. ಈ ಎರಡೂ … Continue reading Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು