‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ
ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತವು ಶೇಕಡಾ 7.8 ರಷ್ಟು ಜಿಡಿಪಿ ಪ್ರಗತಿ ಸಾಧಿಸಿದೆ ಎಂದು ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಖಾಸಗಿ ವಾಹಿನಿಯೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಮಹುವಾ ಮೊಯಿತ್ರಾ, “ತಮಗೆ ಸರಿಯಾಗಿ ಅರ್ಥವಾಗದ ವಿಷಯಗಳ ಬಗ್ಗೆ ಪ್ರಧಾನಿಯವರು ಕಡಿಮೆ ಮಾತನಾಡಿದರೆ ಒಳ್ಳೆಯದು” ಎಂದು ಟೀಕಿಸಿದ್ದಾರೆ. … Continue reading ‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ
Copy and paste this URL into your WordPress site to embed
Copy and paste this code into your site to embed