ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ
ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ” ಎಂದು ಆರೋಪಿಸಿದ್ದಾರೆ. “ಎಲ್‌ಡಿಎಫ್ ತನ್ನನ್ನು ತಾನು ಎಡ ಎಂದು ಕರೆದುಕೊಳ್ಳುತ್ತದೆ. ಆದರೆ ಇಂದು, ಎಡರಂಗದಲ್ಲಿ ಎಡಪಂಥೀಯರೇ ಇಲ್ಲ. ಈ ಚುನಾವಣೆಯ ನಂತರ, ಎಡಪಂಥೀಯರೇನೂ ಉಳಿಯುವುದಿಲ್ಲ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭಾರತದಾದ್ಯಂತ ದ್ವೇಷವನ್ನು ಹರಡುವ ಜನರೊಂದಿಗೆ ಪಾಲುದಾರಿಕೆ ಹೊಂದಿದ್ದಾರೆ. ಅವರ ಸರ್ಕಾರವನ್ನು ಗುಪ್ತ ಕೈ ನಡೆಸುತ್ತಿದೆ” ಎಂದು … Continue reading ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ
Copy and paste this URL into your WordPress site to embed
Copy and paste this code into your site to embed