ಹಾಸನ ಅಪಘಾತ: ಘಟನೆಗೆ ಕೋಮು ಬಣ್ಣ ಬಳಿಯುವವರ ಮೇಲೆ ಕಾನೂನು ಕ್ರಮ; ಸಚಿವ ಕೃಷ್ಣ ಬೈರೇಗೌಡ

ಹಾಸನದ ಮೊಸಳೆ ಹೊಸಹಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಅಪಘಾತಕ್ಕೆ ಕೋಮು ಬಣ್ಣ ಬಳಿಯುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಶನಿವಾರ (ಸೆ.13) ಹಾಸನಕ್ಕೆ ಭೇಟಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದಿರುವ ದುರಂತ ನಿಜಕ್ಕೂ ದುರಾದೃಷ್ಟಕರ. ಟ್ರಕ್‌ ಚಾಲಕ ಭುವನೇಶ್ ಎಂಬಾತನ ನಿರ್ಲಕ್ಷ್ಯವೇ ಇದಕ್ಕೆ ಮುಖ್ಯ ಕಾರಣ. ಈಗಾಗಲೇ ಆತನ ವಿರುದ್ಧ ಗೋರೂರ್‌ ಠಾಣೆಯಲ್ಲಿ ಎಫ್‌ಐಆರ್ … Continue reading ಹಾಸನ ಅಪಘಾತ: ಘಟನೆಗೆ ಕೋಮು ಬಣ್ಣ ಬಳಿಯುವವರ ಮೇಲೆ ಕಾನೂನು ಕ್ರಮ; ಸಚಿವ ಕೃಷ್ಣ ಬೈರೇಗೌಡ