ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ಸೌಜನ್ಯ ಪರ ಹೋರಾಟಗಾರರ ವಕೀಲರಿಂದ ಲೀಗಲ್ ನೋಟಿಸ್

ಧರ್ಮಸ್ಥಳದ ವಕೀಲರು ಲೀಗಲ್ ನೋಟಿಸ್ ನೀಡಿದ್ದಾರೆ ಎಂಬ ಕಾರಣವನ್ನು ಮುಂದಿಟ್ಟುಕೊಂಡು ಬೆಂಗಳೂರಿನಲ್ಲಿ ಸಾಹಿತಿ- ಚಿಂತಕರ ಸಭೆಗೆ ನೀಡಲಾಗಿದ್ದ ಸಭಾಂಗಣವನ್ನು ರದ್ದುಗೊಳಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿಗೆ ಸೌಜನ್ಯ ಪರ ಹೋರಾಟಗಾರರ ಪರವಾಗಿ ಎಸ್ ಬಾಲನ್ ಲೀಗಲ್ ನೋಟಿಸ್ ನೀಡಿದ್ದಾರೆ. ಎಸ್ ಬಾಲನ್ ಅವರು ನೀಡಿರುವ ಲೀಗಲ್ ನೋಟಿಸ್‌ನಲ್ಲಿ ”ಧರ್ಮಸ್ಥಳದ ವಕೀಲರ ಹೆಸರಿನಲ್ಲಿ ನೀಡಲಾದ ಲೀಗಲ್ ನೋಟಿಸ್‌ಗೆ ವಿಳಾಸ, ಲೆಟರ್ ಹೆಡ್, ಸಂಪರ್ಕ ಸೇರಿದಂತೆ ಯಾವುದೇ ತಲೆ-ಬಾಲ ಇಲ್ಲವಾಗಿದ್ದು, ಸೌಜನ್ಯ ಪರ ಹೋರಾಟಗಾರರನ್ನು ದಾರಿ ತಪ್ಪಿಸಲು … Continue reading ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ಸೌಜನ್ಯ ಪರ ಹೋರಾಟಗಾರರ ವಕೀಲರಿಂದ ಲೀಗಲ್ ನೋಟಿಸ್