‘ಪ್ರತಿ ಊರಿನಲ್ಲಿ 8-10 ಜನ ಸಾಯಲಿ..’; ವಕ್ಫ್ ಕಾಯ್ದೆ ವಿರುದ್ಧ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಕಾಂಗ್ರೆಸ್ ಮುಖಂಡ

ಇತ್ತೀಚೆಗೆ ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರವಾಗಿ, ರಾಷ್ಟ್ರಪತಿಗಳ ಒಪ್ಪಿಗೆ ಪಡೆದಿರುವ ವಕ್ಫ್ ಮಸೂದೆ 2025 ರ ವಿರುದ್ಧ ಪ್ರತಿಭಟನೆಗೆ ಕರೆ ನೀಡಿರುವ ದಾವಣೆಗೆಯ ಕಾಂಗ್ರೆಸ್‌ ನಾಯಕರೊಬ್ಬರು ಹಿಂಸಾಚಾರವನ್ನು ಪ್ರಚೋದನೆ ನೀಡುವ ವೀಡಿಯೊ ವೈರಲ್ ಆಗಿದೆ. ಕಾಂಗ್ರೆಸ್ ಮಾಜಿ ಕಾರ್ಪೊರೇಟರ್ ಕಬೀರ್ ಖಾನ್ ಮಾತನಾಡಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಯುವಕರು ಬೀದಿಗಿಳಿಯುವಂತೆ, ಸಾರ್ವಜನಿಕ ಆಸ್ತಿಯನ್ನು ನಾಶಮಾಡಲು ಮತ್ತು ಶಾಸನವನ್ನು ವಿರೋಧಿಸಲು ತಮ್ಮ ಜೀವಗಳನ್ನು ತ್ಯಾಗ ಮಾಡುವಂತೆ ಒತ್ತಾಯಿಸುತ್ತಿರುವುದನ್ನು ಕಾಣಬಹುದು. ವಿಡಿಯೋದಲ್ಲಿ, “ಬಸ್ಸುಗಳು ಮತ್ತು ರೈಲುಗಳಿಗೆ ಬೆಂಕಿ … Continue reading ‘ಪ್ರತಿ ಊರಿನಲ್ಲಿ 8-10 ಜನ ಸಾಯಲಿ..’; ವಕ್ಫ್ ಕಾಯ್ದೆ ವಿರುದ್ಧ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಕಾಂಗ್ರೆಸ್ ಮುಖಂಡ