‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು ‘ಗಲೀಜು, ನಾಚಿಕೆಗೇಡು’ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, “ಪ್ರಧಾನಿ ಸರಣಿ ರಾಷ್ಟ್ರೀಯ ನಾಚಿಕೆಗೇಡುಗಳ ನೇತೃತ್ವ ವಹಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಭಾರತ-ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್‌ ಫೈಲ್ಸ್ ವಿಚಾರಗಳನ್ನು ರಾಹುಲ್ ಗಾಂಧಿ ಉಲ್ಲೇಖಿಸಿದ್ದಾರೆ. “ಮೋದಿಯವರೇ ನೀವು ನಾಚಿಕೆಗೇಡಿನ ಬಗ್ಗೆ ಮಾತನಾಡುತ್ತಿದ್ದೀರಾ? ಹಾಗಾದರೆ, ನಾಚಿಕೆಗೇಡು ಅಂದರೆ ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಿಮ್ಮದು, … Continue reading ‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ