‘ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಲಿ..’; ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ

ಪರಿಶಿಷ್ಟ ಜಾತಿ (ಎಸ್‌ಸಿ) ಒಳಮೀಸಲಾತಿಯಲ್ಲಿ ‘ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಲಿ’ ಎಂದು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಪತ್ರ ಬರೆದಿದ್ದಾರೆ. ಈ ಬಗ್ಗೆ ಬರಗೂರು ರಾಮಚಂದ್ರಪ್ಪ ಬರೆದಿರುವ ಪತ್ರ ‘ನಾನುಗೌರಿ.ಕಾಮ್’ಗೆ ಲಭ್ಯವಾಗಿದ್ದು, “ದಲಿತ ಸಮುದಾಯಗಳ ಒಳಮೀಸಲಾತಿ ಕುರಿತು ಸಲ್ಲಿಕೆಯಾದ ಜಸ್ಟೀಸ್‌ ನಾಗಮೋಹನದಾಸ್‌ ಅವರ ವರದಿಯನ್ನು ಒಪ್ಪಿ, ಕೆಲವು ಮಾರ್ಪಾಟುಗಳೊಂದಿಗೆ ಜಾರಿಗೊಳಿಸುತ್ತಿರುವುದು ಮೊದಲಿಗೆ ಅಭಿನಂದನೀಯ ಕ್ರಮವಾಗಿದೆ” ಎಂದು ಹೇಳಿದ್ದಾರೆ. “ಎಡಗೈ ದಲಿತ ಸಮುದಾಯವು ಮೂರು ದಶಕಗಳಿಂದ ಒಳಮೀಸಲಾತಿಗಾಗಿ ನಡೆಸುತ್ತಾ ಬಂದ ಹೋರಾಟಕ್ಕೆ … Continue reading ‘ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಲಿ..’; ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ