‘ಆದಿವಾಸಿಗಳ ಮೇಲೆ ನಡೆಯುತ್ತಿರುವ ಯುದ್ಧ ನಿಲ್ಲಲಿ’: ಬೆಂಗಳೂರಿನಲ್ಲಿ ಸೋನಿ ಸೋರಿ ಕಳವಳ

ಬೆಂಗಳೂರು: ಮಧ್ಯ ಭಾರತದ ಬಸ್ತಾರ್ ಪ್ರದೇಶವು ಕಳೆದ ಕೆಲವು ತಿಂಗಳುಗಳಿಂದ ಸರ್ಕಾರದ ಸಶಸ್ತ್ರ ಪಡೆಗಳು ಮತ್ತು ಆದಿವಾಸಿಗಳ ನಡುವಿನ ಸಂಘರ್ಷದ ಕೇಂದ್ರಬಿಂದುವಾಗಿ ಮಾರ್ಪಟ್ಟಿದೆ. ‘ಆಪರೇಷನ್ ಕಾಗರ್’ ಎಂಬ ಕಾರ್ಯಾಚರಣೆಯು ನಕ್ಸಲರ ನಿಗ್ರಹದ ಹೆಸರಿನಲ್ಲಿ ಬುಡಕಟ್ಟು ಸಮುದಾಯಗಳ ಮೇಲೆ ನಡೆಸುತ್ತಿರುವ ದಮನಕಾರಿ ಕ್ರಮವಾಗಿದೆ. ಇದು ಸಂವಿಧಾನದ ಆಶಯಗಳನ್ನು ಬದಿಗಿಟ್ಟು ನಡೆಯುತ್ತಿರುವ ಯುದ್ಧವಿದ್ದಂತೆ. ಈ ಪರಿಸ್ಥಿತಿಯು ಮೂಲನಿವಾಸಿಗಳ ಬದುಕು ಮತ್ತು ಸಂವಿಧಾನದ ಮೇಲಿನ ನಂಬಿಕೆಯನ್ನು ಅಲುಗಾಡಿಸಿದೆ,” ಎಂದು ಛತ್ತೀಸ್‌ಗಡದ ಆದಿವಾಸಿಗಳ ಪರ ಹೋರಾಟಗಾರ್ತಿ ಸೋನಿ ಸೋರಿ ಹೇಳಿದರು. ಶನಿವಾರ ಬೆಂಗಳೂರಿನ … Continue reading ‘ಆದಿವಾಸಿಗಳ ಮೇಲೆ ನಡೆಯುತ್ತಿರುವ ಯುದ್ಧ ನಿಲ್ಲಲಿ’: ಬೆಂಗಳೂರಿನಲ್ಲಿ ಸೋನಿ ಸೋರಿ ಕಳವಳ