ರೋಹಿತ್ ವೇಮುಲ ಕಾಯ್ದೆಯ ಕರಡು ಪ್ರತಿಯನ್ನು ಮತ್ತಷ್ಟು ಬಲಪಡಿಸಲು ವಿಶ್ವಸಂಸ್ಥೆಯಿಂದ ಸರಕಾರಕ್ಕೆ ಪತ್ರ

ಕರ್ನಾಟಕದ ರಾಜ್ಯ ಸರಕಾರವು ಸಿದ್ಧಪಡಿಸಿರುವ ರೋಹಿತ್ ವೇಮುಲ ಕಾಯ್ದೆಯ ಪ್ರಸ್ತುತ ಕರಡು ದಲಿತರು ಮತ್ತು ಆದಿವಾಸಿಗಳಿಗೆ ನಿರ್ದಿಷ್ಟ ರಕ್ಷಣೆಯನ್ನು ಸೂಚಿಸುವುದಿಲ್ಲ. ಆದ್ದರಿಂದ ಇದನ್ನು ಮತ್ತಷ್ಟು ಅಭಿವೃದ್ಧಿಪಡಿಸಬೇಕೆಂದು ನಾವು ಗೌರವದಿಂದ ಒತ್ತಾಯಿಸುತ್ತೇವೆ ಎಂದು ವಿಶ್ವಸಂಸ್ಥೆಯ ವರ್ಣಭೇದ ನೀತಿ ಸದಸ್ಯೆ ಹಾಗೂ ಮಾನವ ಹಕ್ಕುಗಳ ತಜ್ಞೆ ಕೆ.ಪಿ. ಅಶ್ವಿನಿ  ಮತ್ತು ಅಲ್ಪಸಂಖ್ಯಾತ ನೀತಿ ಸದಸ್ಯರಾದ ನಿಕೋಲಸ್ ಲೆವ್ರತ್ ಅವರು ಭಾರತದ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದಾರೆ. ವಿಶ್ವಸಂಸ್ಥೆಯ ವತಿಯಿಂದ ಬರೆದಿರುವ ಈ ಪತ್ರವನ್ನು ಕೇಂದ್ರ ಸರಕಾರಕ್ಕೆ ಮಾತ್ರವಲ್ಲದೇ ರಾಜ್ಯ ಸರಕಾರದ … Continue reading ರೋಹಿತ್ ವೇಮುಲ ಕಾಯ್ದೆಯ ಕರಡು ಪ್ರತಿಯನ್ನು ಮತ್ತಷ್ಟು ಬಲಪಡಿಸಲು ವಿಶ್ವಸಂಸ್ಥೆಯಿಂದ ಸರಕಾರಕ್ಕೆ ಪತ್ರ