ಎಲ್‌ಐಸಿ ಕಚೇರಿ ಬೆಂಕಿ ಪ್ರಕರಣಕ್ಕೆ ತಿರುವು : ಅಕ್ರಮ ಮುಚ್ಚಿ ಹಾಕಲು ಸಹೋದ್ಯೋಗಿಯಿಂದ ವ್ಯವಸ್ಥಾಪಕಿಯ ಕೊಲೆ ಎಂದ ತನಿಖೆ

ಡಿಸೆಂಬರ್‌ನಲ್ಲಿ ಮಧುರೈನ ಜೀವ ವಿಮಾ ನಿಗಮ (ಎಲ್‌ಐಸಿ) ಕಚೇರಿಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಹಿರಿಯ ಮಹಿಳಾ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದು, ಆರಂಭದಲ್ಲಿ ನಂಬಿದಂತೆ ಅದು ಆಕಸ್ಮಿಕ ಸಾವಲ್ಲ, ಕೊಲೆ ಎಂದು ತಮಿಳುನಾಡು ಪೊಲೀಸರು ತೀರ್ಮಾನಿಸಿದ್ದಾರೆ. ಡಿಸೆಂಬರ್ 17ರಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಆರೋಪದ ಮೇಲೆ ಪುರುಷ ಸಹೋದ್ಯೋಗಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಪಶ್ಚಿಮ ಪೆರುಮಾಳ್ ಮೇಸ್ತ್ರಿ ಬೀದಿಯಲ್ಲಿರುವ ಎಲ್‌ಐಸಿ ಕಚೇರಿಯ ಸಹಾಯಕ ಆಡಳಿತ ಅಧಿಕಾರಿ ಟಿ. ರಾಮ್ ಎಂದು ಗುರುತಿಸಲಾಗಿದೆ. ರಾಮ್ 54 ವರ್ಷದ ಕಲ್ಯಾಣಿ ನಂಬಿ … Continue reading ಎಲ್‌ಐಸಿ ಕಚೇರಿ ಬೆಂಕಿ ಪ್ರಕರಣಕ್ಕೆ ತಿರುವು : ಅಕ್ರಮ ಮುಚ್ಚಿ ಹಾಕಲು ಸಹೋದ್ಯೋಗಿಯಿಂದ ವ್ಯವಸ್ಥಾಪಕಿಯ ಕೊಲೆ ಎಂದ ತನಿಖೆ