Homeಕರ್ನಾಟಕಸಾಹಿತಿಗಳಿಗೆ ಜೀವ ಬೆದರಿಕೆ: ಎಲ್ಲರಿಗೂ ತಕ್ಷಣ ಭದ್ರತೆ ನೀಡುವಂತೆ ರಾಜ್ಯ ಸರಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಸಾಹಿತಿಗಳಿಗೆ ಜೀವ ಬೆದರಿಕೆ: ಎಲ್ಲರಿಗೂ ತಕ್ಷಣ ಭದ್ರತೆ ನೀಡುವಂತೆ ರಾಜ್ಯ ಸರಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

- Advertisement -
- Advertisement -

ಹಿರಿಯ ಸಾಹಿತಿ ಕುಂ ವೀರಭದ್ರಪ್ಪ ಸೇರಿದಂತೆ 61 ಜನರಿಗೆ ಒಡ್ಡಲಾಗಿರುವ ಜೀವ ಬೆದರಿಕೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಜೆಡಿಎಸ್‌ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಸರಕಾರವನ್ನು ಒತ್ತಾಯ ಮಾಡಿದ್ದಾರೆ. ಈ ಬಗ್ಗೆ ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಇಂತಹ ಬೆದರಿಕೆ ಪತ್ರವನ್ನು ಲಘುವಾಗಿ ಪರಿಗಣಿಸಬೇಡಿ. ಕುಂ.ವೀರಭದ್ರಪ್ಪ ಸೇರಿ ಜೀವ ಬೆದರಿಕೆ ಒಡ್ಡಲಾಗಿರುವ ಎಲ್ಲ ಸಾಹಿತಿಗಳಿಗೆ ತಕ್ಷಣವೇ ಸರಕಾರವು ರಕ್ಷಣೆ ಕೊಡಬೇಕು ಎಂದು ಆಗ್ರಹಿಸಿದರು.

“ನನಗೆ ಈ ವಿಚಾರದಲ್ಲಿ ಅಂಜಿಕೆ ಇಲ್ಲ. ದೇವರನ್ನು ನಾನು ನಂಬಿರುವೆ. ನನ್ನ ನಿಲುವಿನಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ. ಅಂಜಿ ಸತ್ಯವನ್ನು ಮರೆಮಾಚಲಾರೆ. ಹಣೆಯಲ್ಲಿ ಬರೆದಿರುವುದನ್ನು ತಿದ್ದಲು ಇವರಿಂದ ಆಗುವುದಿಲ್ಲ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನೇರವಾಗಿ ಮಾತನಾಡುತ್ತಿದ್ದರು ಎಂಬ ಕಾರಣಕ್ಕೆ ಎಂ.ಎಂ. ಕಲಬುರ್ಗಿ ಸೇರಿ ಕೆಲವರನ್ನು ಹತ್ಯೆ ಮಾಡಿದ ಉದಾಹರಣೆ ನಮ್ಮ ಮುಂದೆ ಇದೆ. ರಾಜ್ಯದಲ್ಲಿ ಮತ್ತೆ ಅಂಥ ಘಟನೆಗಳು ಮರುಕಳಿಸಬಾರದು” ಎಂದು ಅವರು ಎಚ್ಚರಿಸಿದ್ದಾರೆ.

ಅಮಿತ್ ಶಾ ಅವರಿಗೆ ಇಂಗ್ಲಿಷ್ ಬರಲ್ವ?

ಹಿಂದಿ ಹೇರಿಕೆ ಬಗ್ಗೆ ಹೇಳಿಕೆ ನೀಡಿರುವ ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು.

ಅಮಿತ್ ಶಾ ಅವರಿಗೆ ಇಂಗ್ಲಿಷ್ ಬರಲ್ವಾ? ಎಂದು ಪ್ರಶ್ನಿಸಿದ ಅವರು, ಹಿಂದಿ ಹೇರಿಕೆ ವಿರುದ್ದ ಅಭಿಯಾನಕ್ಕೆ ನನ್ನ ಬೆಂಬಲ ಇದೆ.ಕನ್ನಡ ನಾಡಿನಲ್ಲಿ ಕನ್ನಡ ದೊಡ್ಡದು. ಇಲ್ಲಿ ಹಿಂದಿ ಹೇರಿಕೆ ನಡೆಯಲ್ಲ. ಕನ್ನಡ ಉಳಿಸಬೇಕು ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ವಿವಿಧ ರಾಜ್ಯಗಳ ಜನರು ಪರಸ್ಪರ ಹಿಂದಿಯಲ್ಲಿ ಸಂವಹಿಸಿ, ಇಂಗ್ಲಿಷ್‌ ಬೇಡ: ಅಮಿತ್‌ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...