‘ಗುಜರಾತ್‌ನಂತೆಯೇ ಕೇರಳವೂ ಈಗ ಬಿಜೆಪಿಯ ಮೇಲೆ ನಂಬಿಕೆ ಇಟ್ಟಿದೆ’: ಪ್ರಧಾನಿ ನರೇಂದ್ರ ಮೋದಿ 

ತಿರುವನಂತಪುರಂ: ಕೇರಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ, ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಿರುವನಂತಪುರಂ ಕಾರ್ಪೊರೇಷನ್ ಚುನಾವಣೆಯಲ್ಲಿ ಬಿಜೆಪಿಯ ಐತಿಹಾಸಿಕ ವಿಜಯವನ್ನು “ಬದಲಾವಣೆಗೆ ಮಹತ್ವದ ಜನಾದೇಶ” ಎಂದು ಶ್ಲಾಘಿಸಿದ್ದಾರೆ.  ಇದೇ ವೇಳೆ “ಜನಪರ ಮತ್ತು ಅಭಿವೃದ್ಧಿ ಪರ ಸರ್ಕಾರ”ವನ್ನು ಆಯ್ಕೆ ಮಾಡಲು ಮತದಾರರನ್ನು ಒತ್ತಾಯಿಸಿರುವ ಮೋದಿ ಆಡಳಿತಾರೂಢ ಎಲ್‌ಡಿಎಫ್ ಮತ್ತು ವಿರೋಧ ಪಕ್ಷ ಯುಡಿಎಫ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅವರು ಕಳೆದ ಹಲವು ದಶಕಗಳಿಂದ ಪರಸ್ಪರ ಒಪ್ಪಂದ ಮಾಡಿಕೊಂಡು ಕೇರಳವನ್ನು “ಧ್ವಂಸ” ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.  … Continue reading ‘ಗುಜರಾತ್‌ನಂತೆಯೇ ಕೇರಳವೂ ಈಗ ಬಿಜೆಪಿಯ ಮೇಲೆ ನಂಬಿಕೆ ಇಟ್ಟಿದೆ’: ಪ್ರಧಾನಿ ನರೇಂದ್ರ ಮೋದಿ