‘ಸಾಮಾಜಿಕ ಮಾಧ್ಯಮದಲ್ಲಿ ಲೈಕ್ ಒತ್ತುವುದು ಹಂಚಿಕೆಗೆ ಸಮನಲ್ಲ..’; ವ್ಯಕ್ತಿ ವಿರುದ್ಧದ ಪ್ರಕರಣ ಕೈಬಿಟ್ಟ ನ್ಯಾಯಾಲಯ
ಸಾಮಾಜಿಕ ಮಾಧ್ಯಮ ಪೋಸ್ಟ್ ಒಂದಕ್ಕೆ ಲೈಕ್ ಒತ್ತುವುದು ಅದನ್ನು ಶೇರ್ ಮಾಡುವುದು ಅಥವಾ ಪ್ರಕಟಿಸುವುದಕ್ಕೆ ಸಮನಾಗುವುದಿಲ್ಲ ಎಂದು ಹೇಳಿರುವ ಅಲಹಾಬಾದ್ ಹೈಕೋರ್ಟ್, ಅಶ್ಲೀಲ ಮತ್ತು ಆಕ್ಷೇಪಾರ್ಹ ವಿಷಯವನ್ನು ನಿರ್ವಹಿಸುವ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67 ಅನ್ನು ಒಳಗೊಳ್ಳುವುದಿಲ್ಲ ಎಂದು ಪ್ರತಿಪಾದಿಸಿದೆ. ಆಗ್ರಾದ ಇಮ್ರಾನ್ ಖಾನ್ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸುವಾಗ ನ್ಯಾಯಮೂರ್ತಿ ಸೌರಭ್ ಶ್ರೀವಾಸ್ತವ ಅವರು ಈ ಅಭಿಪ್ರಾಯವನ್ನು ನೀಡಿದ್ದಾರೆ. “ದಾಖಲೆಯಲ್ಲಿರುವ ವಸ್ತುಗಳಿಂದ, ಪ್ರಚೋದನಕಾರಿಯಾಗಬಹುದಾದ ಯಾವುದೇ ಸಂದೇಶವು ದಾಖಲೆಯಲ್ಲಿ ಲಭ್ಯವಿಲ್ಲ. ಕೇವಲ ಸಂದೇಶವನ್ನು ಲೈಕ್ ಮಾಡುವುದು … Continue reading ‘ಸಾಮಾಜಿಕ ಮಾಧ್ಯಮದಲ್ಲಿ ಲೈಕ್ ಒತ್ತುವುದು ಹಂಚಿಕೆಗೆ ಸಮನಲ್ಲ..’; ವ್ಯಕ್ತಿ ವಿರುದ್ಧದ ಪ್ರಕರಣ ಕೈಬಿಟ್ಟ ನ್ಯಾಯಾಲಯ
Copy and paste this URL into your WordPress site to embed
Copy and paste this code into your site to embed