ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ
ಮಲಯಾಳಂ ಸುದ್ದಿ ವಾಹಿನಿ ‘ರಿಪೋರ್ಟರ್ ಟಿವಿ’ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ ಆರೋಪಿಸಿದೆ. ಪೊಲೀಸ್ ಸಿಬ್ಬಂದಿ ಪತ್ರಕರ್ತರು ಮತ್ತು ಇತರ ಉದ್ಯೋಗಿಗಳ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ವಾಹಿನಿ ಆರೋಪಿಸಿರುವುದಾಗಿ deccanherald.com ವರದಿ ಮಾಡಿದೆ. ಶೋಧ ಕಾರ್ಯದ ನೇತೃತ್ವ ವಹಿಸಿರುವ ತ್ರಿಕ್ಕಾಕರದ ಸಹಾಯಕ ಪೊಲೀಸ್ ಕಮಿಷನರ್ (ಎಸಿಪಿ), ವಾಹಿನಿಯು ತನಿಖಾ ಪ್ರಕ್ರಿಯೆಗೆ ಸಹಕರಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ. … Continue reading ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ
Copy and paste this URL into your WordPress site to embed
Copy and paste this code into your site to embed