ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ ಮೂಲಕ ಮಿಯಾಮಿಯಿಂದ ಭಾರತಕ್ಕೆ ಆಗಮಿಸಿದರು. ವಿಮಾನ ನಿಲ್ದಾಣದಲ್ಲಿ ನೀಲಿ ಮತ್ತು ಬಿಳಿ ಜೆರ್ಸಿಗಳನ್ನು ತೊಟ್ಟ ಸಾವಿರಾರು ಅಭಿಮಾನಿಗಳು ಹರ್ಷೋದ್ಘಾರ ವ್ಯಕ್ತಪಡಿಸಿದರು. ಮೆಸ್ಸಿ ಬರುವುದು ತಡವಾದ ಕಾರಣ ಕಾಯುತ್ತಿದ್ದ ಅಭಿಮಾನಿಗಳನ್ನು ಭದ್ರತಾ ಸಿಬ್ಬಂದಿ ಸುತ್ತುವರಿದಿದ್ದರು. ಆದರೆ, ಅಭಿಮಾನಿಗಳು ಬ್ಯಾರಿಕೇಡ್‌ಗಳನ್ನು ಹತ್ತಿ ಧ್ವಜ ಬೀಸಿದರು. … Continue reading ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು