ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು, ವಿಭಜಿಸಬಾರದು: ಸಿಎಂ ಸಿದ್ದರಾಮಯ್ಯ

ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ. ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು, ವಿಭಜಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸೋಮವಾರ ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್‌ನಲ್ಲಿ ಆಯೋಜಿಸಿದ್ದ ‘ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿ’ ವಿಜೇತ ಬಾನು ಮುಷ್ತಾಕ್ ಮತ್ತು ದೀಪಾ ಭಸ್ತಿ ಅವರ ಸರ್ಕಾರಿ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬಾನು ಮುಷ್ತಾಕ್ ಅವರು ನಮ್ಮ ಭಾಷೆಗೆ ಬುಕರ್ ಒದಗಿಸಿಕೊಡುವ ಮೂಲಕ ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ. ಇದು ಇಡೀ ಕನ್ನಡ ಜಗತ್ತಿನ … Continue reading ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು, ವಿಭಜಿಸಬಾರದು: ಸಿಎಂ ಸಿದ್ದರಾಮಯ್ಯ