ವಂದೇ ಭಾರತ್ ಪ್ರಯಾಣಿಕನಿಗೆ ಕೊಟ್ಟ ಮೊಸರಿನಲ್ಲಿ ಜೀವಂತ ಹುಳುಗಳು ಪತ್ತೆ; ಮಾರಾಟಗಾರನಿಗೆ ದಂಡ

ಪಾಟ್ನಾ-ಟಾಟಾನಗರ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಕನೊಬ್ಬನಿಗೆ ನೀಡಿದ ಪ್ಯಾಕ್ ಮಾಡಿದ ಮೊಸರಿನಲ್ಲಿ ಹುಳುಗಳು ಕಂಡುಬಂದ ನಂತರ ರೈಲ್ವೆ ಇಲಾಖೆ ಮಾರಾಟಗಾರನ ನಡುವಿನ ಒಪ್ಪಂದವನ್ನು ರದ್ದುಗೊಳಿಸಿದ್ದಿ, ಕಂಪನಿಗೆ 50 ಲಕ್ಷ ರೂ. ದಂಡ ವಿಧಿಸಿದೆ. ಈ ವಿಷಯವನ್ನು ಸರಿಯಾಗಿ ನಿರ್ವಹಿಸದಿದ್ದಕ್ಕಾಗಿ ರೈಲ್ವೆ ಸಚಿವಾಲಯವು ತನ್ನದೇ ಆದ ಕಂಪನಿಯಾದ ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (ಐಆರ್‌ಸಿಟಿಸಿ) ಮೇಲೆ 10 ಲಕ್ಷ ರೂ. ದಂಡ ವಿಧಿಸಿದೆ. ಮಾರ್ಚ್ 15 ರಂದು, ವಂದೇ ಭಾರತ್ ರೈಲಿನಲ್ಲಿದ್ದ ಏಳು ಪ್ರಯಾಣಿಕರ … Continue reading ವಂದೇ ಭಾರತ್ ಪ್ರಯಾಣಿಕನಿಗೆ ಕೊಟ್ಟ ಮೊಸರಿನಲ್ಲಿ ಜೀವಂತ ಹುಳುಗಳು ಪತ್ತೆ; ಮಾರಾಟಗಾರನಿಗೆ ದಂಡ